Home Posts tagged #college

ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮ

 ಅಖಿಲ ಭಾರತ ಬಿಲ್ಲವರ ಯೂನಿಯನ್, ಬಿಲ್ಲವ ಮಹಿಳಾ ಸಂಘ ಮತ್ತು ನಾರಾಯಣಗುರು ವಿದ್ಯಾ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮವನ್ನು ನಗರದ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಆಚರಿಸಲಾಯ್ತು. ಈ ವೇಳೆ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ ಡಿ.ಸುವರ್ಣ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ

ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಂದ ರ್‍ಯಾಗಿಂಗ್ ಪ್ರಕರಣ 6ವಿದ್ಯಾರ್ಥಿಗಳ ಬಂಧನ

ಮಂಗಳೂರಿನ ಫಳ್ನೀರ್‌ನ ಖಾಸಗಿ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಫಳ್ನೀರ್‌ನಲ್ಲಿರುವ ಖಾಸಗಿ ಕಾಲೇಜಿ ವಿದ್ಯಾರ್ಥಿಗಳಾದ ಶ್ರೀಲಾಲ್ , ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್, ಬಂಧಿತ ಆರೋಪಿಗಳಾಗಿದ್ದಾರೆ. ಜುಲೈ 14ರಂದು ರಾತ್ರಿ 8ಗಂಟೆಗೆ ನಗರದ ಹೋಟೆಲೊಂದರಲ್ಲಿ ರ್‍ಯಾಗಿಂಗ್‌ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು