Home Posts tagged #ComedyPremierLeague

ಎ.16ರಂದು ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಎರಡನೇ ಸುತ್ತಿನ ಫರ್ಪಾಮೆನ್ಸ್

ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಎರಡನೇ ಸುತ್ತಿನ ಫರ್ಪಾಮೆನ್ಸ್ ಎ.16ರಂದು ಬಿ.ಸಿ.ರೋಡಿನ ಜೋಡುಮಾರ್ಗ ಉದ್ಯಾನದ ಬಳಿಯ ಸ್ಪರ್ಶಾ ಕಲಾ ಮಂದಿರರದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು

ನಾಟಕ ಕಲಾವಿದ ರವಿ ರಾಮಕುಂಜ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ನಾಟಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರವಿ ರಾಮಕುಂಜ ಅವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರಿಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ 66ನೇ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಎಸ್. ಅಂಗಾರ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಳೆದ 15 ವರ್ಷಗಳಿಂದ ತುಳು ನಾಟಕ ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ತೊಡಗಿಕೊಂಡು ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ ಈ ಬಾರಿಯ ರಾಜ್ಯೋತ್ಸವ