ಮಂಗಳೂರು ಕಮೀಷರೇಟ್ ವ್ಯಾಪ್ತಿಯ ಒಟ್ಟು 7 ಮಂದಿ ಅಘ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಕಳೆದ ಕೆಲ ಸಮಯದಿಂದ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗಳ ಹಿನ್ನೆಲೆಯಲ್ಲಿ ಕಾಬೂಲ್‌ನಿಂದ ದಿಲ್ಲಿಗೆ ಏರ್‌ಲಿಫ್ಟ್ ಆಗಿ ಕಳೆದರಡು ದಿನಗಳಿಂದ ತಮ್ಮ ಮನೆಗಳಿಗೆ ಆಗಮಿಸಿರುವ ಏಳು
ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ ಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇ ತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ
ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್‌ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ನಗರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು. ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್,