Home Posts tagged #community health workers

ನವಂಬರ್ 18 ರಾಜ್ಯದಾದ್ಯಂತ ಸಮುದಾಯ ಆರೋಗ್ಯ ನೌಕರರ ಪ್ರತಿಭಟನೆ

ಪುತ್ತೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಮುದಾಯ ಆರೋಗ್ಯ ನೌಕರರ ಸಂಘದ ನೇತೃತ್ವದಲ್ಲಿ ನವೆಂಬರ್ 18 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷೆ ಜ್ಯೋತಿ. ಜೆ.ಆರ್ ಹೇಳಿದರು. ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ