ಮಂಗಳೂರು: ತಮಿಳುನಾಡಿನ ಕೆಎಸ್‌ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ
ಮೂಡುಬಿದಿರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ 50ರ ಪ್ರಯುಕ್ತ ಮೂಡುಬಿದಿರೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜೈನ ಪದವಿಪೂರ್ವ ಕಾಲೇಜಿನ ಕೃತಿ ಮತ್ತು ಸಮೀಕ್ಷಾ ಶೆಟ್ಟಿ, ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. “ಕರ್ನಾಟಕದ ಬಹುತ್ವದ ಸಂಸ್ಕೃತಿಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ಸವಾಲುಗಳು” ಎನ್ನುವ ವಿಚಾರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಹಿರಿಯ ಸಾಹಿತಿ ಸದಾನಂದ