ಬಂಟ್ವಾಳ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದ್ದು ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆ ಸರಕಾರದ ಬಗ್ಗೆ ಜನಾಭಿಪ್ರಾಯ ತಿಳಿಸುವ ಚುನಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ವ್ಯಾಖ್ಯಾನಿಸಿದರು. ಅವರು ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ
ದಿಲ್ಲಿ ಲೋಕಸಭಾ ಕ್ಷೇತ್ರಗಳ ಬಗೆಗೆ ಇಂಡಿಯಾ ಮೈತ್ರಿಕೂಟದ ಅಂಗ ಪಕ್ಷಗಳಾದ ಎಎಪಿ ಮತ್ತು ಕಾಂಗ್ರೆಸ್ ಪಕ್ಷಗಳು ಇಂದು ಒಡಂಬಡಿಕೆಗೆ ಬಂದವು. ಅದರಂತೆ ದಿಲ್ಲಿಯ 7 ರಲ್ಲಿ 4 ಕಡೆ ಎಎಪಿ ಮತ್ತು 3 ಕಡೆ ಕಾಂಗ್ರೆಸ್ ಪಕ್ಷಗಳು ಸ್ಪರ್ಧಿಸಲಿವೆ.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರೀವಾಲ್ ಅವರು ಈ ಬಗೆಗೆ ಒಡಂಬಡಿಕೆ ಮಾಡಿಕೊಂಡು ದಿಲ್ಲಿಯಲ್ಲಿ ಮಾಹಿತಿ ನೀಡಿದ್ದಾರೆ. ಅವರ ಮಾತಿನಂತೆ ದಿಲ್ಲಿ ಪೂರ್ವ ಮತ್ತು
ಕೊರೋನಾದಿಂದ ದೇಶದಲ್ಲಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಲ್ಲಿ ಸರ್ಕಾರ ಇದೆಯೋ ಇಲ್ಲವೊ ಅಥವಾ ಸರ್ಕಾರ ಇಲ್ಲದೇ ಜನರು ಜೀವನ ನಡೆಸುತ್ತಾ ಇದ್ದಾರಾ..? ಎಂದು ಎನ್‍ಎಸ್‍ಯುಐ ಜನರಲ್ ಸೆಕ್ರೆಟರಿ ಮನೀಷ್ ಜಿ ರಾಜ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಶಿಕ್ಷಣ ಸಚಿವರು ಇತ್ತೀಚಿಗೆ ಪಿಯು ವಿದ್ಯಾರ್ಥಿಗಳ ಪರೀಕ್ಷೆ ರದ್ದು ಮಾಡಿದ್ದಾರೆ. ಸರ್ಕಾರಕ್ಕೆ ಇದರ ಬಗ್ಗೆ ಯಾವುದೇ ಒಂದು ಪ್ಲಾನಿಂಗ್ಸ್ ಇಲ್ಲ. ಪರೀಕ್ಷೆ ರದ್ದು