Home Posts tagged #congres protest

ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರ ತಡೆ

ಮಂಗಳೂರು:ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ್ ಎಂಬುವವರ ಮೇಲೆ ಕಾರ್ಕಳ ಪೊಲೀಸರು ನಡೆಸಿರೋ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರದ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿ ಎಸ್ ಪಿ ಕಚೇರಿ ಮುಂದೆ