Home Posts tagged #congres

10 ದಿನದೊಳಗೆ ಸೀಮೆಎಣ್ಣೆ ಬಿಡುಗಡೆ ಮಾಡದಿದ್ದರೆ ಮೀನುಗಾರರ ಪರವಾಗಿ ಬೃಹತ್ ಹೋರಾಟ : ಯು.ಟಿ. ಖಾದರ್

ಮೀನುಗಾರ ಮುಖಂಡರ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ತಿಂಗಳಿಗೆ 300 ಲೀಟರ್ ಸೀಮೆಎಣ್ಣೆಯನ್ನು ಉಚಿತವಾಗಿ ವಿತರಿಸಲು ಆರಂಭಿಸಲಾಗಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಸೀಮೆಎಣ್ಣೆ ಸರಿಯಾಗಿ ವಿತರಣೆ ಆಗುತ್ತಿಲ್ಲ. ಕಳೆದ 10 ತಿಂಗಳಿನಿಂದ ಒಂದೇ ಒಂದು

ಆಹಾರ ಪೊಟ್ಟಣ ಕಿರಾಣಿ ಅಗಂಡಿಯೊಂದರಲ್ಲಿ ಮಾರಾಟಕ್ಕೆ ಇಡಲಾಗಿದೆ- ಹರೀಶ್ ಕುಮಾರ್ ಆರೋಪ

ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿಯಡಿ ರಾಜ್ಯದಲ್ಲಿ 8೦೦೦ ಕೋಟಿ ರೂ. ಸಂಗ್ರಹವಿದೆ. ಅದರಡಿ ಕಾರ್ಮಿಕರಿಗೆ ಆಹಾರ ಪೊಟ್ಟಣ ವಿತರಿಸಲಾಗುತ್ತಿದೆ. ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ವಿತರಣೆಗೆ ಬಂದ ಆಹಾರ ಪೊಟ್ಟಣ ಅಲ್ಲಿನ ಕಿರಾಣಿ ಅಗಂಡಿಯೊಂದರಲ್ಲಿ ಮಾರಾಟಕ್ಕೆ ಇಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪಿಸಿದ್ದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಕಡೆಗಳಲ್ಲಿ ಇಂತಹ ಆಹಾರ ಪೊಟ್ಟಣಗಳನ್ನು ಬಿಜೆಪಿ ಪಕ್ಷದ ಮನೆಗಳಲ್ಲಿ