Home Posts tagged #congress list

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಕಟಿಸಿದೆ.ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್