Home Posts tagged #Congress Office Mangalore

ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಇಂಟಕ್ ಆಗ್ರಹ

ಕರಾವಳಿಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ತನ್ನಿ ಎಂದು ಇಂಟಕ್  ನ ರಾಜ್ಯ ಕಾರ್ಯಾಧ್ಯಕ್ಷರಾದ ರಾಕೇಶ್ ಮಲ್ಲಿ ಆಗ್ರಹಿಸಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕರಾವಳಿಯಲ್ಲಿ ಕೈಗಾರಿಕಾ ಪ್ರಾಂಗಣ ನಿರ್ಮಿಸಲು ಭೂಸ್ವಾಧೀನ, ಕೈಗಾರಿಕೆ ನಿರ್ಮಾಣದ ಬಗ್ಗೆ