ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ, ಅರ್ಹತೆ ಇಲ್ಲದವರು, ಭಾವನಾತ್ಮಕ ವಿಚಾರದ ಮೂಲಕವೇ ರಾಜಕಾರಣ ಮಾಡುತ್ತಿದ್ದಾರೆ ಎಂದು ನಳಿನ್ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಗುಂಡಿ, ಚರಂಡಿ ಅಭಿವೃದ್ಧಿ ಮಾಡುವ ಯೋಗ್ಯತೆ
ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಆರಂಭಿಸಿದೆ.ರಾಷ್ಟ್ರೀಯ ಚುನಾವಣಾ ಸಂಸ್ಥೆಯು ಸಮಗ್ರ ತನಿಖೆ ನಡೆಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 6.6 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅಂದಾಜಿಸಲಾಗಿದ್ದರೂ, ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಣಿಯನ್ನು ಟೋಲ್ ಫ್ರೀ ಸಂಖ್ಯೆ ಮತ್ತು ವೆಬ್ ಸೈಟ್ ನೊಂದಿಗೆ ಪರಿಶೀಲಿಸಲು ಇಸಿಐ ಮತದಾರರಿಗೆ ವಿನಂತಿಸಿದೆ. ಬಿಜೆಪಿ
ಮಂಗಳೂರು : ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಮಂಗಳೂರು, ನ. 28: ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಅವರಿಗೆ ನೆರವು, ಸಹಕಾರ ನೀಡುವ ನಿಟ್ಟಿನಲ್ಲಿ ಎನ್‌ಎಸ್‌ಯುಐ ವತಿಯಿಂದ ಡಿ.1ರಿಂದ ಕ್ಯಾಂಪಸ್ ಗೇಟ್ ಮೀಟ್ ಆಯೋಜಿಸಲಾಗಿದೆ ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ತಿಳಿಸಿದ್ದಾರೆ. ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡುವ ಎನ್‌ಎಸ್‌ಯುಐ ಪ್ರತಿನಿಧಿಗಳು ವಿದ್ಯಾರ್ಥಿಗಳಿಗೆ ಫಾರಂ ನೀಡಿ ಅದರಲ್ಲಿ ಸಮಸ್ಯೆಗಳನ್ನು ಬರೆದು ತಿಳಿಸುವಂತೆ ಸೂಚಿಸಲಿದ್ದಾರೆ. ಬಳಿಕ
ಉಳ್ಳಾಲ: ಬಿಜೆಪಿಯವರ ಅಪಪ್ರಚಾರದ ತಂತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಎದ್ದು ನಿಂತು ಹೋರಾಡಬೇಕು. ಚುನಾವಣೆ ಬರುವವರೆಗೂ ಕಾಯದೇ, ಈಗಿನಿಂದಲೇ ತಯಾರಾಗುವ ವಿಚಾರಗಳಾಗಲಿ. ವೋಟರ್ ಲಿಸ್ಟ್ ಸರಿಯಾಗಿದ್ದಲ್ಲಿ ಅಲ್ಲಿ ಯಶಸ್ವೀ ಕಾರ್ಯನಿರ್ವಹಿಸಲು ಸಾಧ್ಯ. ಡಿಲೀಷನ್ ಲಿಸ್ಟ್‍ನಲ್ಲಿ ಇರುವಂತಹ ಹೆಸರುಗಳನ್ನು ಕೌಂಟರ್ ಚೆಕ್ ಮಾಡಬೇಕಿದೆ ಎಂದು ವಿಪಕ್ಷ ಉಪನಾಯಕ ಹಾಗೂ ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ಅವರು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಮಂಗಳೂರು
ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿ ಕಾಂಗ್ರೆಸ್ ಮುಖಂಡ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷ ವಿಶ್ವಾಸ್‍ಕುಮಾರ್ ದಾಸ್ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರ ಒತ್ತಾಸೆಯಂತೆ ನಾನು ಅರ್ಜಿ ಸಲ್ಲಿಸಿದ್ದೇನೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವಂತೆ ಪಕ್ಷದ ಕಾರ್ಯಕರ್ತರ ಆಶಯಕೂಡ
ಡೀಮ್ಸ್ ಫಾರೇಸ್ಟ್ ಸಮಸ್ಯೆಯನ್ನು ಪರಿಹರಿಸಿ ಹಕ್ಕು ಪತ್ರವನ್ನು ವಿತರಿಸಿದ್ದೇವೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದರು. ಆದರೆ ಇತ್ತೀಚಿನ ವರದಿ ಪ್ರಕಾರ ಸುಪ್ರೀಂ ಕೋರ್ಟಿನ ಹಸಿರು ನ್ಯಾಯ ಪೀಠದ ತೀರ್ಪೆ ಅಂತಿಮ. ಸರಕಾರ ಸಲ್ಲಿಸಿರುವ ಅಫಿದಾವಿತ್ ತಿರಸ್ಕರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್‍ನಲ್ಲಿ ಸಮಸ್ಯೆ ಇತ್ಯರ್ಥವಾಗದೆ ಇರುವಾಗ ಹಕ್ಕು ಪತ್ರ ನೀಡುವುದು ಎಷ್ಟು ಸರಿ? ಎಂದು ಕಾರ್ಕಳದಲ್ಲಿ ಕಾಂಗ್ರೆಸ್ ಮುಖಂಡರು
ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ದ ಕದ್ರಿ ಕೆಪಿಟಿ ಬಳಿಯಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ನ.12ರಂದು ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲಾಧ್ಯಕ್ಷ ಲಾರೆನ್ಸ್ ಡಿಸೋಜ ಹೇಳಿದರು. ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಅಂದು ಅಪರಾಹ್ನ 3 ಗಂಟೆಗೆ ನಗರದ ಕೂಳೂರಿನ ಕೆಐಒಸಿಎಲ್ ಮುಂಭಾಗದಲ್ಲಿ ಈ ಜನಾಗ್ರಹ ಸಭೆ ನಡೆಯಲಿದೆ ಎಂದರು.ಘಟಕದ
ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು ಸರಿಯಾಗಿದ್ದರೆ ಭ್ರಷ್ಟಾಚಾರವೇ ತಾಂಡವಾಡುತ್ತಿರುವ ಸರ್ಕಾರವನ್ನು ಏನು ಮಾಡುತ್ತೀರಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂಬುದಾಗಿ ಗ್ರಾ.ಪಂ.ಒಕ್ಕೂಟಗಳ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅವರು ಕಾಪುವಿನಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ