ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ನಗರದ ಬಲ್ಮಠದ ಪೆಟ್ರೋಲ್ ಪಂಪ್ ಬಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್‌ಗೆ 1೦೦ ರೂ ಏರಿಕೆ ಕಂಡಿದೆ. ಇದು ಬಿಜೆಪಿ
ತಸ್ತೀಕ್ ಹಣದ ವಿಚಾರದಲ್ಲಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವ ಮೂಲಕ ಜನರ ಭಾವನಯೊಂದಿಗೆ ಆಟವಾಡುವುದು ಬೇಡ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರು ಆದ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಸ್ತೀಕ್ ಹಣ ನೀಡುವ ವಿಚಾರದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗುವ ವಿಚಾರ ಯಾವುದು ಇಲ್ಲ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ತಸ್ತೀಕ್ ಹಣವನ್ನು
ಬಂಟ್ವಾಳ : ಕರೋನಾ ಮಹಾಮಾರಿ ಯಿಂದ ಜನರಿಗೆ ಸಾಕಷ್ಟು ತೊಂದರೆಯಾಗಿದ್ದು, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಜನರಿಗೆ ಅಗತ್ಯ ನೆರವು ನೀಡುವುದರ ಜೊತೆಯಲ್ಲಿ ಕಾಲಕಾಲಕ್ಕೆ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ನಡೆಸುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಯೋಜನೆ ರೂಪಿಸಬೇಕು ಎಂದರು.ರೆಡಿಸೀವರ್ ಹಾಗೂ ಬ್ಲಾಕ್ ಫಂಗಸ್‌ನ ಔಷಧಿಗಳು
ಪುತ್ತೂರು: ನಗರ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಎನ್95 ಮಾದರಿಯ ಮಾಸ್ಕನ್ನು ಪತ್ರಿಕಾಭವನದಲ್ಲಿ ವಿತರಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾಸ್ಕ್‍ವಿತರಿಸಿ ಮಾತನಾಡಿ, ಕೊರೋನಾ ಸಂಕಷ್ಟ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸಮಾಜದ ಜನರ ನಡುವೆ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸರಕಾರ ಕೊಡುಗೆಗಳನ್ನು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಒತ್ತಾಯಿಸಿದರು. ಈ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕೇಂದ್ರಗಳಲ್ಲಿ ಬಿಜೆಪಿಯ ಕಾರ್ಯಕರ್ತರು ದರ್ಬಾರು ನಡೆಸುತ್ತಿದ್ದು, ಇದರಿಂದ ಲಸಿಕೆಗಾಗಿ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನು ಸರಪಡಿಸಲು ವಿವಿಧ ಇಲಾಖೆಗಳಲ್ಲಿ ರಜೆಯಲ್ಲಿರುವ ಅಧಿಕಾರಿಗಳನ್ನು