Home Posts tagged #consultationfee

ಅಂಕಿ ಅಂಶದ ಪ್ರಶ್ನೆಗೆ ಸೊನ್ನೆ ಸೊನ್ನೆ ಉತ್ತರ

ಜಿಎಸ್‍ಟಿ ವಂಚನೆಯಲ್ಲಿ ಗುಜರಾತ್ ಮತ್ತು ಮುಂಬಯಿಯ ಗುಜರಾತ್ ಉದ್ಯಮಿಗಳೇ ಮೊದಲ ಸ್ಥಾನದಲ್ಲಿರುವುದು ವರದಿಯಾಗಿದೆ. ಕರ್ನಾಟಕದ ಕಾಂಗ್ರೆಸ್ ಸರಕಾರವು ಒಕ್ಕೂಟ ಸರಕಾರವು ತನಗೆ ಮಾಡಿರುವ ಹಣಕಾಸು ವಂಚನೆಯ ವಿರುದ್ಧ ದಿಲ್ಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ನಡುವೆ ಲೋಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿಯವರು ತೆರಿಗೆ ಪಾಲು ನೀಡಿಕೆ ಮತ್ತು