Home Posts tagged # convention

ಉಡುಪಿಯ ಯಕ್ಷಗಾನ ಕಲಾರಂಗ : ಯಕ್ಷನಿಧಿ ಕಲಾವಿದರ ಸಮಾವೇಶ

ಉಡುಪಿಯ ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಯಕ್ಷನಿಧಿ ಕಲಾವಿದರ 2023ರ ಸಮಾವೇಶವು ಜೂನ್ 1 ರ ಗುರುವಾರದಂದು ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಸಮಾವೇಶವನ್ನು ಖ್ಯಾತ ಕಥಕ್ ಕಲಾವಿದೆ ವಿದುಷಿ ಮಧು ನಟರಾಜ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅದಮಾರು ಎಜುಕೇಶನ್ ಸೊಸೈಟಿಯ ಆಡಳಿತಾಧಿಕಾರಿ