ರಾಜ್ಯದ ಸಿದ್ದರಾಮಯ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲನದ ಮಾದರಿ ಹೋರಾಟ ನಡೆಸಿ, ಹಿಂದುತ್ವದ ಉಳಿವಿಗಾಗಿ ಟಕ್ಕರ್ ನೀಡಲಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭಾರತ್ ಶೆಟ್ಟಿ ವೈ ಹೇಳಿದ್ದಾರೆ. ಬಿಜೆಪಿ ಸರ್ಕಾರ
ಈಗಾಗಲೇ ಸರಕಾರ ಎಲ್ಲಾ ಜಿಲ್ಲೆಗಳಲ್ಲಿ ಮತಾಂತರ ನಿಷೇಧ ಜ್ಯಾರಿಗೆ ತರುತ್ತಿರುವುದು ಸ್ವಾಗತಾರ್ಹವಾಗಿದ್ದು, ಸರಕಾರ ತಕ್ಷಣ ಮತಾಂತರ ಕಾಯ್ದೆ ಜ್ಯಾರಿಗೆ ತರಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಸುಮಾರು ಆರು ಸಾವಿರ ಅನಧೀಕೃತ ಚರ್ಚ್‍ಗಳಿದ್ದು, ಈ ಮೂಲಕ ಬುಡಕಟ್ಟು ಜನಾಂಗ, ದಲಿತರ ಮತಾಂತರ ಪ್ರಕ್ರಿಯೆಗಳು ನಡೆಯುತ್ತಿದೆ. ತಕ್ಷಣ ಈ