Home Posts tagged #Cooker explosion

ಕುಕ್ಕರ್ ಸ್ಫೋಟ ಮೈಸೂರು, ಮಂಗಳೂರಿನಲ್ಲಿ ನಾಲ್ವರು ವಶಕ್ಕೆ

ನಗರದ ನಾಗುರಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗ ನಡೆದ ಸ್ಪೋಟದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶಾರೀಕ್ ಎಂಬುದನ್ನು ಆತನ ಕುಟುಂಬದವರು ಖಚಿತ ಪಡಿಸಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24)