ಮಂಗಳೂರಿನ ತಲಪಾಡಿ ಚೆಕ್ಪೋಸ್ಟ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ                         
        
              ಕೊರೋನಾದ ಚೈನ್ ಬ್ರೇಕ್ ಮಾಡುವ ನಿಟ್ಟಿನಿಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಅತ್ಯಂತ ಮುಖ್ಯವಾದುದು, ಆದರೆ ನಮ್ಮ ಮಾರುಕಟ್ಟೆ , ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದೇ ಬಾರೀ ದೊಡ್ಡ ಸಮಸ್ಯೆಯಾಗಿದೆ. ಇಂತಹ ಸಂದರ್ಭದಲ್ಲಿ ಯುನಿವರ್ಸಲ್ ಪ್ರಾಪರ್ಟೀಸ್ ಐಲಾಂಡ್ ಮಂಗಳೂರಿನ ಮ್ಯಾನೆಜಿಂಗ್ ಪಾರ್ಟ್ನರ್ ಆಗಿರುವ ಗಿರ್ಲ್ಬಟ್ ಡಿಸೋಜ ಅವರು ಒಂದು ಹೊಸ ಪ್ಲಾನ್ ಒಂದನ್ನು ರೂಪಿಸಿದ್ದಾರೆ. ಜನರ ಮೊಬೈಲ್ ಫೋನ್ ಸಂಖ್ಯೆಯ ಕೊನೆಯ ಒಂದು ಸಂಖ್ಯೆಯ                         
        
















