Home Posts tagged #Corporate

 ದೇಶಪ್ರೇಮದ ಹೆಸರಿನಲ್ಲಿ ದೇಶವನ್ನೇ ಮಾರಲು ಹೊರಟ ನರೇಂದ್ರ ಮೋದಿ ಸರಕಾರ – ಬಿ.ಕೆ.ಇಮ್ತಿಯಾಜ್

ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು,ಜನರಲ್ಲಿ ದೇಶಪ್ರೇಮದ ಉನ್ಮಾದವನ್ನು ಸ್ರಷ್ಠಿಸಿ, ದೇಶದ ಅಮೂಲ್ಯ ಸಂಪತ್ತುಗಳನ್ನು ಕಾರ್ಪೋರೇಟ್ ಕಂಪೆನಿಗಳ ಕೈಗೊಪ್ಪಿಸಿದ ನರೇಂದ್ರ ಮೋದಿ ಸರಕಾರ ನಿಜಕ್ಕೂ ದೇಶದ್ರೋಹಿಯಾಗಿದೆ.ಇಂತಹ ಸರಕಾರ ಮುಂದುವರಿದಲ್ಲಿ ಭವ್ಯಭಾರತದ ಮೂಲಗುಣಗಳಾದ ಜಾತ್ಯಾತೀತತೆ,ಸೌಹಾರ್ದತೆ ಸಂಪೂರ್ಣ ನಾಶವಾಗಲಿದೆ. ಆದ್ದರಿಂದ ದೇಶವನ್ನು ರಕ್ಷಿಸುವ ಹೊಣೆ