Home Posts tagged costalwood

ಕೋಸ್ಟಲ್‌ವುಡ್‌ನಲ್ಲಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುತ್ತಿರುವ ಲಂಚುಲಾಲ್ ಕೆ.ಎಸ್.

ತುಳು ಸಿನಿಮಾ ರಂಗದಲ್ಲಿ ಹೊಸತನ ತರಲು ಅಸ್ತ್ರಗ್ರೂಪ್‌ನ ಲಂಚುಲಾಲ್ ಕೆ.ಎಸ್. ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ.ಈಗಾಗಲೇ ಕೋಸ್ಟಲ್‌ವುಡ್‌ನಲ್ಲಿ ಮೀರಾ ಸೇರಿದಂತೆ ಹಲವಾರು ಸಿನಿಮಾಗಳಿಗೆ ಬಂಡವಾಳ ಹೂಡಿ ವಿಶೇಷ ಮತ್ತು ವಿಭಿನ್ನ ಶೈಲಿಯ ಸಿನಿಮಾಗಳನ್ನು ತೆರೆಗೆ ತರಲು ಅಸ್ತ್ರಗ್ರೂಪ್‌ನ ಸಿಇಒ ಲಂಚುಲಾಲ್ ಅವರು ಸಜ್ಜಾಗುತ್ತಿದ್ದಾರೆ.. ಮೀರಾ ಸಿನಿಮಾ ಬಿಡುಗಡೆಗೊಂಡು

ಮಂಗಳೂರು: ಮಿಸ್ಟರ್, ಮಿಸ್, ಮಿಸ್ಟರ್ ತುಳುನಾಡು-2025 ಸೀಸನ್ 4

ಅಲ್ಲೊಂದು ಸುಂದರ ಫ್ಯಾಷನ್ ಜಗತ್ತು ಅನಾವರಣಗೊಂಡಿತು. ಇನ್ನು ಕಲರ್ ಕಲರ್ ಬಟ್ಟೆಗಳಿಂದ ಯುವಕ-ಯುವತಿಯರಿಂದ ರ್‍ಯಾಂಪ್ ವಾಕ್ ಕೂಡ ಎಲ್ಲರ್ ಗಮನ ಸೆಳೆಯಿತು. ಎನ್‌ಬಿ ಗ್ರೂಫ್ ಅರ್ಪಿಸುವ ಅಸ್ತ್ರ ಮಿಸ್ಟರ್, ಮಿಸ್, ಮಿಸ್ ಟೀನ್, ಮಿಸೆಸ್ ತುಳುನಾಡು ಸೀಸನ್ – 4ರ ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಉಚ್ಚಿಲದ ಕಿಯಾಂಜಾ ಗಾರ್ಡನ್ ನ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು. ದೇಶಿ ಮತ್ತು ವೆಸ್ಟರ್ನ್ ಕಲ್ಚರ್ ಬಟ್ಟೆಗಳನ್ನು ಧರಿಸಿ, ಯುವಕ – ಯುವತಿಯರ

ಭರದಿಂದ ಸಾಗುತ್ತಿದೆ “90 ಎಮ್ ಎಲ್” ಚಿತ್ರೀಕರಣ

ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ. ಡೋಲ್ಪಿ ಡಿ ಸೋಜ ನಿರ್ಮಾಪಕರಾಗಿರುವ, ರಂಜಿತ್ ಸಿ ಬಜಾಲ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ವಿನೀತ್