Home Posts tagged #couples suicide

ಮಂಗಳೂರು ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಕೊರೊನಾ ವೈರಸ್ ಸೋಂಕಿಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತದೇಹದ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ಆರಂಭಿಸಿದ್ದಾರೆ. ಮಂಗಳೂರು ಹೊರವಲಯದ ಸುರತ್ಕಲ್‌ನ ಅಪಾರ್ಟ್‌ಮೆಂಟ್‌ನಲ್ಲಿ ರಮೇಶ್ ಹಾಗೂ ಗುಣಾ ದಂಪತಿ ಆತ್ಮಹತ್ಯೆ ಪ್ರಕರಣ ಆತಂಕವನ್ನು