Home Posts tagged court

ಸುಳ್ಯ ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕಾ ಅಭಿಯಾನ : ಅಕ್ಟೋಬರ್ 7 ರವರೆಗೆ ಅವಕಾಶ

ಸುಳ್ಯ: ಸುಳ್ಯ ನ್ಯಾಯಾಲಯದಲ್ಲಿ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಪ್ರಾರಂಭವಾಗಿದ್ದು, ಅಕ್ಟೋಬ‌ರ್ 7ರ ವರೆಗೆ ಈ ಅಭಿಯಾನ ನಡೆಯಲಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು,

ಮಂಗಳೂರು: ಮಾಲಾಡಿ ಕೋರ್ಟ್ ಬಡಾವಣೆಯಲ್ಲಿ ಪಾರ್ಕ್ ಉದ್ಘಾಟನೆ

ಬಂಗ್ರಕೂಳೂರು ವಾರ್ಡ್‌ಗೆ ಒಳಪಟ್ಟ ಮಾಲಾಡಿಕೋರ್ಟ್ ಬಡಾವಣೆಯಲ್ಲಿ ನಿರ್ಮಾಣ ಗೊಂಡ ಪಾರ್ಕ್‌ನ ಉದ್ಘಾಟನೆ ನಡೆಯಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಅನುದಾನ ಅಂದಾಜು 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.ಈ ಹಿಂದಿನ ನನ್ನ ಶಾಸಕ ಅವಧಿಯಲ್ಲಿ ಇದಕ್ಕೆ ಮುಡಾದ ವತಿಯಿಂದ ಅನುದಾನ ಮೀಸಲಿಡಲಾಗಿತ್ತು.ಅನೇಕ ಕಿರು ಪಾರ್ಕ್‌ಗಳನ್ನು ನಿರ್ಮಿಸಿ ಹಸಿರು ವಾತಾವರಣ ಹಾಗೂ ಕೆರೆಗಳ ಪುನರುಜ್ಜೀವನಕ್ಕೆ ಒತ್ತು ನೀಡಿ

 ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿ ಬಂಟ್ವಾಳದ ಅನಿಲ್ ಸಿಕ್ವೇರಾ ಆಯ್ಕೆ

ಬಂಟ್ವಾಳ ತಾಲೂಕಿನ ಅನಿಲ್ ಜಾನ್ ಸಿಕ್ವೇರಾ ತನ್ನ 25ನೇ ವಯಸ್ಸಿನಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ರಾಜ್ಯದ ಅತ್ಯಂತ ಚಿಕ್ಕ ವಯಸ್ಸಿನ ನ್ಯಾಯಾಧೀಶ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಕರಾವಳಿ ಜಿಲ್ಲೆಯ ಅನಿಲ್ ಅಪರೂಪದ ಸಾಧಕರಾಗಿ ಗುರುತಿಸಲ್ಪಟ್ಟಿದ್ದಾರೆ. ಅನಿಲ್ ಜಾನ್ ಸಿಕ್ವೇರಾ ಅವರು ಪ್ರಿಲಿಮ್ಸ್, ಮೇನ್ಸ್ ಹಾಗೂ ಸಂದರ್ಶನ ಹೀಗೆ 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸದ್ಯ ಸಿವಿಲ್ ನ್ಯಾಯಧೀಶರಾಗಿ

ಜನಸಾಮಾನ್ಯರಿಗೆ ತ್ವರಿತ ನ್ಯಾಯ ಅಗತ್ಯ: ಕಾನೂನು ಸಚಿವ ಹೆಚ್.ಕೆ. ಪಾಟೀಲ್

ಜಿಲ್ಲಾ ನ್ಯಾಯಾಂಗ ಉಡುಪಿ, ವಕೀಲರ ಸಂಘ ಬ್ರಹ್ಮಾವರ  ಇವರ ಸಂಯುಕ್ತ ಆಶ್ರಯದಲ್ಲಿ  ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಾಣವಾದ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವನ್ನು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಉದ್ಘಾಟಿಸಿದರು.   ನೂತನ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ರಾಜ್ಯದಲ್ಲಿ ಸಾರ್ವಜನಿಕರಿಗೆ ಶೀಘ್ರ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್