ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಸಂಕೀರ್ಣದಲ್ಲಿ ದಿನಾಂಕ 17.09.2021 ರಂದು ಪೂರ್ವಾಹ್ನ9.೦೦ ಗಂಟೆಯಿಂದ ಮೂರನೇ ಸಾಲಿನ ಕೋವಿಡ್ ಲಸಿಕೆ ವಿತರಣಾಕಾರ್ಯಕ್ರಮ (ಪ್ರಥಮ ಹಾಗೂ ದ್ವಿತೀಯಡೋಸ್) ನಡೆಯಲಿದೆ. ಶ್ರೀನಿವಾಸ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಆಸಕ್ತ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 22 ಕದ್ರಿ ಬಿ ನಲ್ಲಿರುವ ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉಚಿತ ಕೋವಿಡ್ ಲಸಿಕಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಿದರು. 5೦೦ ಕ್ಕೂ ಹೆಚ್ಚು ನಾಗರಿಕರು ಈ ಲಸಿಕಾ ಅಭಿಯಾನದ ಸದುಪಯೋಗ ಪಡೆದುಕೊಂಡರು.ಶಿಬಿರದಲ್ಲಿ ಮನಪಾ ಸದಸ್ಯರಾದ ಜಯಾನಂದ ಅಂಚನ್, ಶಾಲಾ ಮುಖ್ಯೋಪಾಧ್ಯಾಯರಾದ ಮಂಜಪ್ಪ ಬಿ, ಡಾ. ಮಹಿಮ ಗುಪ್ತ, ಆಶಾ ಕಾರ್ಯಕರ್ತೆಯಾದ ಸುಶೀಲ,