Home Posts tagged #Covid – 19 Warriors

ಕುಂದಾಪುರ ಜೆಸಿಐ ಮತ್ತು ರೆಡ್‍ಕ್ರಾಸ್ ಸಂಸ್ಥೆ : ಬಡವರಿಗೆ ಊಟದ ವ್ಯವಸ್ಥೆ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು ನೀಡುತಿದ್ದು ಇವರ ಈ ಕಾರ್ಯಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕೂಡ ಹಲವು ದಿನಗಳ ಪ್ರಾಯೋಜಕತ್ವವನ್ನು ನೀಡಿದೆ.  ಕಳೆದ