Home Posts tagged #covid

ದೇಶದ ಯಾವುದೇ ವ್ಯಕ್ತಿಗೆ ಬಲವಂತಾಗಿ ಲಸಿಕೆ ನೀಡುವುದಿಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

ದೇಶದ ಯಾವುದೇ ವ್ಯಕ್ತಿಗೆ ಅವರ ಒಪ್ಪಿಗೆ ಪಡೆಯದೆ ಬಲವಂತವಾಗಿ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ವಿಕಲಾಂಗ ಜನರ ಮನೆ-ಮನೆಗೆ ಹೋಗಿ, ಆದ್ಯತೆಯ ಕೊರೊನಾ ಲಸಿಕೆಯನ್ನು ಹಾಕಬೇಕು ಎಂದು ಕೋರಿ ಎನ್‌ಜಿಒ ಎವಾರಾ ಫೌಂಡೇಶನ್ ಮಾಡಿದ ಮನವಿಗೆ ಪ್ರತಿಕ್ರಿಯೆಯಾಗಿ

ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಧನ ವಿತರಣೆ

ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ರಾಜ್ಯ ಸರಕಾರವು ಘೋಷಿಸಿರುವ 1 ಲಕ್ಷ ಪರಿಹಾರ ಧನವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಅಳಪೆ ಉತ್ತರ ವಾರ್ಡಿನ ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ವನಿತಾ ಪ್ರಸಾದ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಸದಸ್ಯರುಗಳಾದ ಜಗದೀಶ್ ಶೆಟ್ಟಿ ಬೋಳೂರು, ಗಣೇಶ್ ಕುಲಾಲ್, ಜಯಾನಂದ ಅಂಚನ್, ಜಯಲಕ್ಷ್ಮಿ ಶೆಟ್ಟಿ, ಭರತ್ ಸೂಟರ್ ಪೇಟೆ, ಸಂಧ್ಯಾ ಮೋಹನ್
How Can We Help You?