Home Posts tagged #Covid Report

ಕೋವಿಡ್ ವರದಿ ಕಡ್ಡಾಯ ಕ್ರಮ ಹಿಂಪಡೆಯಬೇಕೆಂದು ಎಐವೈಎಫ್ ಮಂಜೇಶ್ವರ ಸಮಿತಿ ಆಗ್ರಹ

ಮಂಜೇಶ್ವರ: ಎಐವೈಎಫ್ ಮಂಜೇಶ್ವರ ಏರಿಯಾ ಸಮಾವೇಶ ಟಿವಿ ಥೋಮಸ್ ಸ್ಮಾರಕ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ತಲಪಾಡಿ ಗಡಿ ಪ್ರದೇಶದಲ್ಲಿ ಕರ್ನಾಟಕ ಸರಕಾರ ಕೇರಳ ಜನತೆಗೆ ಆರ್‍ಟಿಪಿಸಿಆರ್ ನೆಗೆಟಿವ್ ಕಡ್ಡಾಯಗೊಳಿಸಿದ ಕ್ರಮವನ್ನು ಕೂಡಲೇ ಹಿಂತೆಗೆಯಬೇಕೆಂದು ಎಐವೈಎಫ್ ಮಂಜೇಶ್ವರ ಏರಿಯಾ ಸಮಿತಿ ಸಂಬಂಧಪಟ್ಟವರನ್ನು ಒತ್ತಾಯಿಸಿದೆ. ಎಐವೈಎಫ್ ಮಂಜೇಶ್ವರ ಏರಿಯಾ ಅಧ್ಯಕ್ಷ
How Can We Help You?