Home Posts tagged #covid restriction

ಕೋವಿಡ್ ಮಾರ್ಗಸೂಚಿ ಕೇಂದ್ರ ಸಚಿವರಿಗೆ ಅನ್ವಯವಾಗುವುದಿಲ್ಲವೇ?: ರಾಮಲಿಂಗಾ ರೆಡ್ಡಿ

ಬೆಂಗಳೂರು:‘ಕೇಂದ್ರ ಸಚಿವರು ಕಾನೂನಿಗಿಂತ ದೊಡ್ಡವರೆ? ಕೋವಿಡ್ ಮಾರ್ಗಸೂಚಿ ಇವರಿಗೆ ಅನ್ವಯವಾಗುವುದಿಲ್ಲವೇ? ಬಿಜೆಪಿಯವರಿಗೊಂದು ಕಾನೂನು, ಜನಸಾಮಾನ್ಯರು ಮತ್ತು ವಿರೋಧ ಪಕ್ಷದವರಿಗೊಂದು ಕಾನೂನು ಇದೆಯೇ?’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ಪ್ರಶ್ನಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ