Home Posts tagged #covidmeeting

ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ:ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

ಮಂಗಳೂರು:  ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ