ಕರಾವಳಿಯ ಪ್ರತಿಷ್ಠಿತ ಸುದ್ದಿ ವಾಹಿನಿ ವಿ4 ನ್ಯೂಸ್ ಮತ್ತು ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ವಿ4 ನ್ಯೂಸ್‍ನ ಕಾಮಿಡಿ ಪ್ರೀಮಿಯರ್ ಲೀಗ್‍ಗೆ ಅದ್ಧೂರಿ ಚಾಲನೆ ದೊರೆಯಿತು. ಸಭಾ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು
ಉಳ್ಳಾಲ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ಇರಾ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಿತಿ ಸಹಯೋಗದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಪ್ರದರ್ಶನವು ಸೆ.24ರಂದು ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಒಟ್ಟು 12 ತಂಡಗಳು ಕಾಮಿಡಿ ಪ್ರದರ್ಶನ ನೀಡಲಿದೆ. ಎಸ್ಸೆನ್ ಕುಡ್ಲ ಕುಸಾಲ್, ಕ್ಲಿಂಗ್ ಕೃಷ್ಣ ಕೆಪೆ ಜೈಮಾತಾ,