Home Posts tagged #cpl

ಸುಲ್ತಾನ್ ಬತ್ತೇರಿ ಬೀಚ್ ಮೈದಾನದಲ್ಲಿ ಹೊನಲುಬೆಳಕಿನ ಕಬಡ್ಡಿ ಪಂದ್ಯಾಟ : ಸಿಪಿಎಲ್ ಸೀಸನ್-3 ಗ್ರ್ಯಾಂಡ್ ಫಿನಾಲೆ

ಕಡಲ ನಗರಿ ಕರಾವಳಿಯಲ್ಲಿ ಜಿಲ್ಲಾ ಮಟ್ಟದ ಪುರುಷರ ಪ್ರೋ ಕಬಡ್ಡಿಗೆ ಅಖಾಡ ಸಿದ್ಧವಾಗುತ್ತಿದೆ. ಜನವರಿ 8ರಂದು ಸುಲ್ತಾನ್ ಬತ್ತೇರಿ ಬೀಚ್ ಮೈದಾನದಲ್ಲಿ ಪ್ರೊ ಕಬಡ್ಡಿ ಟೂರ್ನಮೆಂಟ್ ನಡೆಯಲಿದ್ದು, 16 ತಂಡಗಳು ಈ ಟೂರ್ನಮೆಂಟ್‍ನಲ್ಲಿ ಸೆಣೆಸಾಡಲಿದೆ. ಇದರ ಜೊತೆಗೆ ಜನವರಿ 9ರಂದು ವಿ4 ನ್ಯೂಸ್ ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ಕಾಮಿಡಿ ಪ್ರೀಮಿಯರ್

ನಾಟಕ ಕಲಾವಿದ ರವಿ ರಾಮಕುಂಜ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ನಾಟಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರವಿ ರಾಮಕುಂಜ ಅವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರಿಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ 66ನೇ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಎಸ್. ಅಂಗಾರ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಳೆದ 15 ವರ್ಷಗಳಿಂದ ತುಳು ನಾಟಕ ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ತೊಡಗಿಕೊಂಡು ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ ಈ ಬಾರಿಯ ರಾಜ್ಯೋತ್ಸವ
How Can We Help You?