ಮಂಗಳೂರು: ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು, ಫ್ರಾಂಚೈಸ್ ಆಧಾರಿತ ಟೂರ್ನಮೆಂಟ್ ಅಗಿದೆ. ಇದರಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಪ್ರತೀ
ಅಮೃತಾ ಸ್ಪೋರ್ಟ್ಸ್ ಅಕಾಡೆಮಿ ಮತ್ತು 22Y ಸ್ಕೂಲ್ ಆಫ್ ಕ್ರಿಕೆಟ್ ಸಹಯೋಗದೊಂದಿಗೆ ಅಮೃತ ವಿದ್ಯಾಲಯಂ ಆಶ್ರಯದಲ್ಲಿ ಮಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ 12 ವರ್ಷದೊಳಗಿನವರ ಕ್ರಿಕೆಟ್ ಪ್ರೀಮಿಯರ್ ಲೀಗ್ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ. ಮಂಗಳೂರು ಬೋಳೂರಿನ ಅಮೃತ ವಿದ್ಯಾಲಯಂ ಮೈದಾನದಲ್ಲಿ ಕ್ರಿಕೆಟ್ ತಾರೆ ಕೆಎಲ್ ರಾಹುಲ್ ತರಬೇತಿಗೆ ಹೆಸರಾದ ಲೆಜೆಂಡರಿ ಕೋಚ್ ಜಯರಾಜ್ ನೇತೃತ್ವದಲ್ಲಿ ಈ ಪ್ರತಿಷ್ಠಿತ ಟೂರ್ನಿ ನಡೆಯಲಿದೆ. 7 ರಿಂದ 12
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವು ಕೂಡ ಸದೃಢವಾಗುತ್ತದೆ ಕೊವೀಡ್ ಸಂಕಷ್ಟದ ಸಮಯದಲ್ಲಿ ಕ್ರೀಡೆಗೆ ಹಿನ್ನಡೆ ಉಂಟಾದ ಪರಿಣಾಮ ಮತ್ತೊಮ್ಮೆ ಕ್ರೀಡಾ ವಿಭಾಗ ಸಹಜ ಸ್ಥಿತಿಗೆ ಮರಳಬೇಕು. ಈ ನಿಟ್ಟಿನಲ್ಲಿ ಮಾಜಿ ಡಿಸಿಎಮ್ ಹೆಸರಿನಲ್ಲಿ ಎಲ್.ಎಸ್. ಟ್ರೋಫಿ ಹಾಫ್ ಪಿಚ್ ಕ್ರಿಕೇಟ್ ಟೂರ್ನಮೆಂಟ್ ಸಹಕಾರಿಯಾಗಲಿ ಎಂದು ಬಿಜೆಪಿ ಧುರೀಣ ಚಿದಾನಂದ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕೆಎಲ್ಇ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಎಲ್.ಎಸ್. ಟ್ರೋಫಿ ಹಾಪ್




















