ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ
ಮಂಗಳೂರು : ಕ್ರೀಡಾ ಬರವಣಿಗಾಗಿ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ನೀಡಿದ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ತುಮಕೂರುನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು. ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕನ್ನಡ ಭವನದಲ್ಲಿ ಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು
ಅವಿನಾಶ್ ಪೋಕ್ ಡಾನ್ಸ್ ಮಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಕರುನಾಡ ವೈಭವ 2024 ರಾಜ್ಯಮಟ್ಟದ ವಿವಿಧ ವಿನೋಧಾವಳಿ ಸ್ಪರ್ಧೆಯು ಜನವರಿ 26ರಂದು ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವಿನಾಶ್ ಅವರು, ಕಾರ್ಯಕ್ರಮಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ಮೇಯರ್
ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 7 ರಿಂದ ಅಕ್ಟೋಬರ್ 16ರ ವರೆಗೆ ನಡೆಯಲಿದೆ. ನವರಾತ್ರಿಯ ಸಂದರ್ಭ ಪ್ರತಿದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಪಿ ರಾಮನಾಥ ಹೆಗ್ಡೆ ರಘುರಾಮ ಉಪಾದ್ಯಾಯ, ಅರುಣ ಐತಾಳ್ ರಾಮನಾಯ್ಕ ಉಪಸ್ಥಿತರಿದ್ದರು.