ಸೈಬರ್ ವಂಚಕರು ಮೋಸ ಮಾಡಲು ಹೊಸ ತಂತ್ರಗಳನ್ನು ಹುಡುಕುತ್ತಿದ್ದಾರೆ. Whatsapp ಹೊಸ ವೈಶಿಷ್ಟ್ಯಗಳೊಂದಿಗೆ ಪಿಂಕ್ ಬಣ್ಣದಲ್ಲಿ ಬಂದಿದೆ & ನವೀಕರಿಸಲು ಲಿಂಕ್‌ಗಳನ್ನು ಕಳುಹಿಸಲಾಗುತ್ತಿದೆ ಎಂಬ ಸಂದೇಶ ಕಳುಹಿಸುವ ವಂಚನಾ ಜಾಲ ಸಕ್ರೀಯವಾಗಿದ್ದು ನಿಮ್ಮ ಬ್ಯಾಂಕ್ ಖಾತೆಯ ಹಣ ದೋಚುವ ಸಾಧ್ಯತೆ ಇದೆ. ನಿಮ್ಮ ವಾಟ್ಸ್‌ಆಪ್ ಪಿಂಕ್ ಬಣ್ಣ ಬಂದಿದೆ ಅದರ ಮೇಲೆ ಕ್ಲಿಕ್
2017ರ ಡಿಸೆಂಬರ್ ತಿಂಗಳ 29ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ಇರುವ (ಆಗಿನ) ವಿಜಯ ಬ್ಯಾಂಕ್‍ನಲ್ಲಿ ಕ್ಯಾಶಿಯರ್ ಅಗಿದ್ದ ವಿಕಾಸ್ ಶೆಟ್ಟಿ ರೂ. 27,29,875/- ಎಗರಿಸಿದ್ದರು. ಆ ಶಾಖೆಯ ಮ್ಯಾನೇಜರ್ 2017ರ ಡಿಸೆಂಬರ್ 28ರಿಂದ 30ರ ವರೆಗೆ ರಜೆಯಲ್ಲಿದ್ದರು. ಪ್ರಭಾರ ಮ್ಯಾನೇಜರ್ ಅವರ ಟ್ಯಾಲಿ ಸಾಫ್ಟ್‍ವೇರ್‍ನಲ್ಲಿ ಅಂತಿಮ ನಗದು ಪರೀಕ್ಷಿಸುವಾಗ ಈ ಮೊತ್ತ ಕಡಿಮೆ ಇದ್ದದ್ದು ಗೊತ್ತಾಗಿತ್ತು.ಆರೋಪಿ ವಿಕಾಸ್ ಶೆಟ್ಟಿಯವರನ್ನು ವಿಚಾರಿಸಿದಾಗ