Home Posts tagged # cyclone effect

ಚಂಡಮಾರುತದಿಂದ ಸಮುದ್ರ ಪ್ರಕ್ಷುಬ್ಧ : ಮಲ್ಪೆ ಬೀಚ್‌ನ ಉದ್ದಕ್ಕೂ ಸುರಕ್ಷತಾ ಬಲೆಗಳ ನಿರ್ಮಾಣ

ಉಡುಪಿ : ಚಂಡಮಾರುತದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಸುರಕ್ಷತಾ ಬೇಲಿಯನ್ನು ಅಳವಡಿಸಲಾಗಿದೆ. ಮುಂಗಾರು ಮಳೆ ಕಡಿಮೆಯಾಗಿದ್ದರೂ, ದೊಡ್ಡ ಅಲೆಗಳು ಸಮುದ್ರದ ತೀರಕ್ಕೆ ಅಪ್ಪಳಿಸುತ್ತಿದ್ದು ಸಮುದ್ರದ ಅಬ್ಬರ ಮುಂದುವರಿದಿದೆ. ಈ ಸಮಯದಲ್ಲಿ ನೀರಿಗೆ ಇಳಿಯುವುದು ಅಪಾಯಕಾರಿ. ಈ ನಿಟ್ಟಿನಲ್ಲಿ