Home Posts tagged #d.k dc rajendra kv

ಮುಂದಿನ ಆದೇಶದವರೆಗೆ ದ.ಕ. ಜಿಲ್ಲೆಯ ರಿಕ್ರಿಯೇಷನ್ ಕ್ಲಬ್‍ಗಳು ಬಂದ್: ಜಿಲ್ಲಾಧಿಕಾರಿ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಲೇ ಇವೆ, ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್‍ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭದಲ್ಲಿ ಕೊರೋನಾ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಗಮನಿಸಲಾಗಿದೆ.  ರಿಕ್ರಿಯೇಷನ್