Home Posts tagged #d.k. dc

ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಘೋಷಣೆ ಮಾಡಿದ್ದಾರೆ.ಜಿಲ್ಲೆಯಲ್ಲಿ ಪ್ರತಿದಿನ ವಿಧಿಸಿದ್ದ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಧಾರ್ಮಿಕ ಸ್ಥಳಗಳಲ್ಲಿ ದೇವರ ದರ್ಶನಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ ಕರ್ನಾಟಕದ ಗಡಿ

ಝಿಕಾ ವೈರಸ್: ಅಗತ್ಯ ಮುನ್ನೆಚ್ಚರಿಕಾ ಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ

ಮಂಗಳೂರು:  ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳದಲ್ಲಿ ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗಡಿ ಭಾಗದಲ್ಲಿರುವ ದಕ್ಷಿಣ

ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮುಕ್ತವೆಂದು ಘೋಷಣೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ – ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ ಕೆ.ವಿ. ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.