ಬೆಂಗಳೂರು: ‘ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು’ ಎಂದು ಕೆಪಿಸಿಸಿ
ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಸದನದ ಒಳಗೆ ಹಾಗೂ ಹೊರಗೆ ಮೀನುಗಾರರ ಧ್ವನಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ಸುಲ್ತಾನ್‌ಬತ್ತೇರಿಯ ಬೋಳೂರಿನ ಮೊಗವೀರ ಸಮುದಾಯ ಭವನದಲ್ಲಿ ಜಿಲ್ಲಾ ಮೊಗವೀರರ ಕುಂದು ಕೊರೆತೆಗಳನ್ನು ಅಧ್ಯಯನ ಸಭೆಯಲ್ಲಿ ಮಾತನಾಡಿದರು. ಕೇರಳ, ಗೋವಾದಲ್ಲಿರುವಂತೆ ಕರ್ನಾಟಕದಲ್ಲೂ ಕರಾವಳಿಯ ತೀರದಲ್ಲಿ ಬದುಕುತ್ತಿರುವ ಮೀನುಗಾರರಿಗೆ ಅನ್ಯಾಯವಾಗಬಾರದು. ಆಂದ್ರದಲ್ಲಿ ದೊರೆಯುವಂತೆ ಡೀಸೆಲ್