Home Posts tagged #d.k. sivkumar

ಮೀನುಗಾರರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ: ಮಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್

ದಕ್ಷಿಣ ಕನ್ನಡ ಜಿಲೆಯಲ್ಲಿ ಮೀನುಗಾರರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿದ್ದಾರೆ. ಮೀನುಗಾರರ ಸಮಸ್ಯೆಗಳನ್ನ ಆಲಿಸಿ, ಬಳಿಕ ನಗರದ ಓಶಿಯನ್ ಪರ್ಲ್‌ನಲ್ಲಿ ಸುದ್ಧಿಗೋಷ್ಠಿ ನಡೆಸಿದ್ರು. ಈಗಾಗಲೇ ಮಂಗಳೂರಿನ ಮೀನುಗಾರರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ.ಪಕ್ಷದ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ