Home Posts tagged #Dacia village

ಬಹರೀಕ್‍ನ ದಾಕಿಯಾ ಗ್ರಾಮ:ಐದರ ಹುಡುಗನ ಹಿಡಿದ ಮೊಸಳೆ ಬಡಿದು ಹೋರಾಡಿದ ಮಹಿಳೆ ಮಗನನ್ನು ಉಳಿಸಿಕೊಂಡ ವನಿತೆ

ಉತ್ತರ ಪ್ರದೇಶ ರಾಜ್ಯದ ಬಹರೀಕ್‍ನ ದಾಕಿಯಾ ಗ್ರಾಮದಲ್ಲಿ ಹುಡುಗನೊಬ್ಬನನ್ನು ಹಿಡಿದ ಮೊಸಳೆಯ ಜೊತೆಗೆ ಹೋರಾಡಿ ಮಹಿಳೆಯೊಬ್ಬಳು ಮಗನನ್ನು ರಕ್ಷಿಸಿಕೊಂಡ ಸಾಹಸಗಾತೆ ನಡೆದಿದೆ.ದಾಕಿಯಾ ಗ್ರಾಮದ ವೀರೂ ಎಂಬ ಬಾಲಕನು ಕಾಲುವೆಯ ಪಕ್ಕದಲ್ಲಿ ಆಟವಾಡುತ್ತಿದ್ದ. ಆಗ ಹಾರಿ ಬಂದ ಮೊಸಳೆಯೊಂದು ಐದರ ಆ ಹುಡುಗನ್ನು ಲಬಕ್ಕ ಹಿಡಿದು ನೀರಿಗೆ ಎಳೆಯಿತು. ಹುಡುಗ ಕೂಗಿಕೊಂಡಾಗ ತಾಯಿ