ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು. ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿ.ಎಂ ಕೇರ್
ದಕ್ಷಿಣ ಕನ್ನಡ ಮತ್ತು ಉಡುಪಿ ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್ದಾರರ ಸಂಘ ರಿಜಿಸ್ಟರ್ಡ್ ಮಂಗಳೂರು ವತಿಯಿಂದ ತಮಿಳುನಾಡು ರಿಗ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಇಂದು ಮಂಗಳೂರಿನಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಡ್ರಿಲ್ಲಿಂಗ್ ದರ ಹೆಚ್ಚಳದ ಕುರಿತಾಗಿ ಚರ್ಚಿಸಿ, ಹೆಚ್ಚಾಗಿರುವ ಇಂಧನ ಬೆಲೆಗೆ ಅನುಗುಣವಾಗಿ ಡ್ರಿಲ್ಲಿಂಗ್ ದರವನ್ನು ನಿಗಧಿಪಡಿಲಾಗಿದೆ. ಒಂದು ಅಡಿ ಡ್ರಿಲ್ಲಿಂಗ್‌ಗೆ ಈ ಮೊದಲು 115 ರೂಪಾಯಿ ಇತ್ತು, ಈಗ ಈ ದರ 130 ಆಗಿದ್ದು, ಇದ್ರ ಜೊತೆಗೆ
ದಕ್ಷಿಣ ಕನ್ನಡ ಜಿಲ್ಲೆಯ ತುಳು ಅಧಿಕೃತ ಭಾಷೆ ಪೊರಂಬಾಟ್ ಸಮಿತಿ ವತಿಯಿಂದ ತುಳು ಭಾಷೆಗೆ ಮಾನ್ಯತೆ ಸಿಗಬೇಕೆಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವು. ಆದರೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರಿಂದ ಪ್ರತಿಭಟನೆಯನ್ನು ರದ್ದುಮಾಡಬೇಕಿತ್ತು. ರಾಜಕೀಯ ಕಾರ್ಯಕ್ರಮ, ರಾಜಕೀಯ ಪ್ರತಿಭಟನೆಗೆ ಅವಕಾಶ ಕೊಡುತ್ತಾರೆ. ಆದರೆ ನಮ್ಮ ತುಳುವರ ಶಾಂತಿಯುತ ಪ್ರತಿಭಟನೆಗೆ ಯಾಕೆ ಅವಕಾಶ ನೀಡಿಲ್ಲ ಎಂದು ಯೋಗೀಶ್ ಶೆಟ್ಟಿ ಜೆಪ್ಪು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ತಿಳಿಸಿದರು.ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಆಗಸ್ಟ್ 04ರ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲೆಯ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಆರೋಗ್ಯಾಧಿಕಾರಿಗಳು, ಪಂಚಾಯತ್