2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ
ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ