Home Posts tagged dalapthi vijay

ಕರೂರು ರ್‍ಯಾಲಿಯ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 39ಕ್ಕೆ ಏರಿಕೆ

ಚೆನ್ನೈ: ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್‍ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೃತರಲ್ಲಿ 16 ಮಹಿಳೆಯರು, 8 ಮಕ್ಕಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿರುವ ಟಿವಿಕೆ ಮುಖ್ಯಸ್ಥ, ನಟ ವಿಜಯ್‌ ಕರೂರಿನಲ್ಲಿ ಶನಿವಾರ(ಸೆ.27) ಬೃಹತ್‌ ‌ರ್‍ಯಾಲಿ ಆಯೋಜಿಸಿದ್ದರು.