Home Posts tagged #dalith samudaya

ದಲಿತ ಸಮುದಾಯದ ಸಾಮಾಜಿಕ ಆರ್ಥಿಕ ಪ್ರಗತಿಯಲ್ಲಿ ಇಳಿಮುಖ ; ಡಾ. ಕೃಷ್ಣಪ್ಪಕೊಂಚಾಡಿ ಆರೋಪ

ಮಂಗಳೂರು ಮಹಾನಗರ ಪಾಲಿಕೆಯು ತನ್ನ ವ್ಯಾಪ್ತಿಯಲ್ಲಿರುವ ದಲಿತ ಸಮುದಾಯದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಅಭಿವೃದ್ಧಿಯ ಬಗ್ಗೆ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುವಲ್ಲಿ ವಿಫಲವಾಗಿರುವ ಕಾರಣದಿಂದ ದಲಿತರ ಸಾಮಾಜಿಕ ಆರ್ಥಿಕ ಪ್ರಗತಿಯ ದರ ಇಳಿಮುಖವಾಗಿದೆ ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕರಾದ ಡಾ. ಕೃಷ್ಣಪ್ಪ ಕೊಂಚಾಡಿಯವರು
How Can We Help You?