Home Posts tagged darga visit'

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ : ಪೇರಡ್ಕ ಜುಮಾ ಮಸ್ಜಿದ್ ಹಾಗೂ ದರ್ಗಾ ಭೇಟಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರು ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮೋಹಿಯುದ್ದಿನ್ ಜುಮಾ ಮಸೀದಿಗೆ ಭೇಟಿ ನೀಡಿ ಮಸೀದಿ ಇತಿಹಾಸ ಕೇಳಿ ಹಳೆಯ ಮಸೀದಿ ಮತ್ತು ಪೇರಡ್ಕ ದರ್ಗಾದ ಬಗ್ಗೆ ಸಂತಸ ವ್ಯಕ್ತಪಡಿಸಿ ಈ ಭಾಗದಲ್ಲಿ ಮುಸ್ಲಿಮರು ಮಸೀದಿ ಹಾಗೂ ದರ್ಗಾದಲ್ಲಿ ಭಯ ಭಕ್ತಿ ಶಿಸ್ತು ಉಳ್ಳವರು ಹಾಗೂ ಧಾರ್ಮಿಕ ತಿಳುವಳಿಕೆ ಉಳ್ಳವರು