ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಗರದ ಪಡೀಲ್‍ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕಾಮಗಾರಿಗಳನ್ನು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಸಹಾಯಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ.ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ನಾಳೆ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ ಎಂದು ದ.ಕ.