ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ. ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯಬೇಕು.ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ವತಿಯಿಂದ ಪರ್ಯಾಯ
ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇವಿಯ ಪ್ರತಿಷ್ಠೆಯಾದ ಬಳಿಕ ಮೊದಲ ಪ್ರಸಾದವನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಯಿತು.ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಮಾನವೀಯತೆಗೆ ತಲೆ ಬಾಗಿ , ನಮ್ಮ ನಮ್ಮ ಧರ್ಮವನ್ನು ಉಳಿಸಿಕೊಳ್ಳಬೇಕು. ಇನ್ನೊಂದು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಯಾವ