Home Posts tagged #dcrajendra k.v

ಬಾಕಿ ಪ್ರಕರಣಗಳ ವಿಚಾರಣೆ ಶೀಘ್ರದಲ್ಲೇ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ

ಮಂಗಳೂರು: ಬಾಲನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಚೈಲ್ಡ್‍ಲೈನ್ ಸಲಹಾ ಮಂಡಳಿ ಸಭೆಯಲ್ಲಿ

ಕೋವಿಡ್ ಸೋಂಕು ನಿಯಂತ್ರಿಸಲು ಅಗತ್ಯ ಕ್ರಮವಹಿಸಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ತಿಳಿಸಿದರು.ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಆಗಸ್ಟ್ 04ರ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲೆಯ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಆರೋಗ್ಯಾಧಿಕಾರಿಗಳು, ಪಂಚಾಯತ್

ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ

ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ:ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

ಮಂಗಳೂರು:  ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ

ತಲಪಾಡಿ ಗಡಿಯಲ್ಲಿ ಜಿಲ್ಲಾಧಿಕಾರಿಯವರ ಭೇಟಿ, ಪರಿಶೀಲನೆ

ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್
How Can We Help You?