Home Posts tagged #deatha

ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಹೊಟೇಲ್ ಉದ್ಯಮಿ ಸಾವು

ಬೆಳ್ತಂಗಡಿ: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಕೂಟರ್ ಸವಾರನ ಕುತ್ತಿಗೆಗೆ ಸಿಲುಕಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ನಡೆದಿದೆ. ಉಜಿರೆಯಲ್ಲಿ ಹೋಟೆಲ್ ಉದ್ಯಮವನ್ನು ನಡೆಸುತಿದ್ದ ಕೊಯ್ಯೂರು ಮಲೆಬೆಟ್ಟು ನಿವಾಸಿ  ರಘು ಎಂಬವರು ತನ್ನ ಹೊಟೇಲ್‍ನಲ್ಲಿ ಕೆಲಸ ಮಾಡುತಿದ್ದ ನೌಕರನನ್ನು
How Can We Help You?