ಮಂಗಳೂರಿನ ಶರ್ಬತ್‍ಕಟ್ಟೆಯಲ್ಲಿರುವ ಶ್ರೀ ಅನಘ ಸುಝುಕಿಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ನಗರದ ಪ್ರತಿಷ್ಠಿತ ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಶ್ರೀ ಅನಘ ಸುಝುಕಿ ಶೋರೂಂನಲ್ಲಿ ಗ್ರಾಹಕರಿಗೆ ದೀಪಾವಳಿ ಪ್ರಯುಕ್ತ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ಕಡಿಮೆ
ದ್ವಿಚಕ್ರ ವಾಹನದಲ್ಲಿಯೇ ಹೆಸರುವಾಸಿಯಾಗಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಮೋಟರ್ಸ್‍ನಲ್ಲಿ ದ್ವಿಚಕ್ರ ಖರೀದಿದಾರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಧಮಾಕ, ವಿಶೇಷ ಆಕರ್ಷಕ ಬಹುಮಾನಗಳನ್ನು ನೀಡುತ್ತಿದ್ದಾರೆ. ಪ್ರತಿವಾರ ಲಕ್ಕಿ ಡ್ರಾ ನಡೆಯಲಿದ್ದು ವಿಜೇತರಿಗೆ ಇಯರ್ ಪೋಡ್ಸ್ ಸಿಗಲಿದೆ, ಅದರ ಜೊತೆಗೆ ಬೈಕ್ ಖರೀದಿದಾರರಿಗೆ ಬಂಪರ್ ಡ್ರಾ ನಡೆಯಲಿದ್ದು, ವಿಜೇತರಿಗೆ ನಲ್ವತ್ತು ಇಂಚಿ ನ ಎಲ್‍ಇಡಿ ಟಿವಿ, ಸ್ಮಾರ್ಟ್ ವಾಚ್, ಮೊಬೈಲ್ ಫೋನ್