ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ, ಈ ವರ್ಷಾರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ
ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ತ್ಯಾಗ, ಬಲಿದಾನ, ನಿರಂತರ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದಕ್ಕಿದೆ. ಸ್ವಾತಂತ್ರ್ಯ ಕೇವಲ ಒಬ್ಬರ ಸ್ವತ್ತಲ್ಲ. ಸ್ವಾತಂತ್ರ್ಯ ಎಲ್ಲರ ಹಕ್ಕು. ಎಲ್ಲರಿಗೂ ಸೇರಿದ ಈ ಸ್ವಾತಂತ್ರ್ಯ ಲಭಿಸಲು ಅನೇಕ ಮಹನೀಯರ ಕೊಡುಗೆ ಇದೆ.
ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ‍್ರೀನಿವಾಸ್ ಬಿ.ಬಿ. ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವರಿಷ್ಠ ನಾಯಕ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ