Home Posts tagged #dehali

ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗ, ಬೇಹುಗಾರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಸಂಸತ್ ಘೆರಾವ್, ಪ್ರತಿಭಟನೆ

ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ‍್ರೀನಿವಾಸ್ ಬಿ.ಬಿ. ಪ್ರದೇಶ ಯುವ ಕಾಂಗ್ರೆಸ್

ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ: ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ
How Can We Help You?